Latest News

ಕರ್ನಾಟಕದಲ್ಲಿ ತಾಪಮಾನ ಮತ್ತೆ 2 ಡಿಗ್ರಿ ಸೆಲ್ಸಿಯಸ್‌ಗಳಷ್ಟು ಏರಿಕೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಬಿಸಿಲಿನ ಝಳಕ್ಕೆ ಜನ ತತ್ತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಮತ್ತೆ ಎರಡು ಡಿಗ್ರಿ ಸೆಲ್ಸಿಯಸ್‌ಗಳಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ತಾಪಮಾನವು ಕಳೆದ ವರ್ಷ ಫೆಬ್ರವರಿಗಿಂತ 1-2 ಡಿಗ್ರಿ ಹೆಚ್ಚಾಗಿದೆ ಎಂದು ಐಎಂಡಿ ಅಧಿಕಾರಿಗಳು ಗಮನಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಬಿಸಿಗಾಳಿ ಅಲೆಯ...

just now

National & State News

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ

ಮಡಿಕೇರಿ ಫೆ 16. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಸುಂಟಿಕೊಪ್ಪದಲ್ಲಿ ನಡೆಸಲು ಜಿಲ್ಲಾ ಸಮಿತಿಯು ತನ್ನ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ತೀರ್ಮಾನಿಸಿದೆ.‌‌ ಮಡಿಕೇರಿಯ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಂ.ಪಿ ಕೇಶವ ಕಾಮತ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಾರ್ಚ್ ಎರಡನೇ ವಾರದಲ್ಲಿ ಈ ಸಮ್ಮೇಳನವು ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಕೇಂದ್ರ ಸಮಿತಿ ನೀಡುವ ಸತ್ಯವತಿ ವಿಜಯ ರಾಘವ ಚಾರಿಟೇಬಲ್...

POlitics

ಬ್ರೇಕಿಂಗ್: ಮಂಗಳೂರು | ಒಂದೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

Breaking ಮಂಗಳೂರು: ಒಂದೇ ತರಗತಿ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ. ಇಲ್ಲಿನ ವಿದ್ಯಾದಾಯಿನಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಾದ ಯಶ್ವಿತ್ ಚಂದ್ರಕಾಂತ್, ನಿರುಪ್, ಅನ್ವಿತ್, ರಾಘವೇಂದ್ರ ನಾಪತ್ತೆಯಾದ ವಿದ್ಯಾರ್ಥಿಗಳು. ಈ ವಿದ್ಯಾರ್ಥಿಗಳು ಮಂಗಳವಾರ ಇಂಗ್ಲಿಷ್ ಪೂರ್ವ...

ಡಕಾಯತಿ ಮಾಡಲು ಸಂಚು ರೂಪಿಸುತ್ತಿದ್ದ 4 ಜನ ಆರೋಪಿತರ ಬಂಧನ | ಮಾರಕಾಸ್ತ್ರ ವಶ, ಓರ್ವ ಪರಾರಿ

ಬೀದರ್ : ನಿನ್ನೆ  ರಾತ್ರಿ 02:00  ಕುರುಬಖೇಳಗಿ ಗ್ರಾಮ ವ್ಯಾಪ್ತಿಯಲ್ಲಿನ ಧರಿ ಸಿದ್ದೇಶ್ವರ್ ಮಂದಿರದ ಹತ್ತಿರ ಭಾಲ್ಕಿ - ಹುಮನಾಬಾದ್ ರೋಡಿನ ಮೇಲೆ 5 ಜನ ಆರೋಪಿತರು ದರೋಡೆ ಮಾಡುವ ಉದ್ದೇಶದಿಂದ ಸಿದ್ಧತೆ ಮಾಡಿಕೊಂಡು...

ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಗೆಜಿಲ್ಲಾಡಳಿತದಿಂದ ಚಿತ್ತಾಕುಲದ 11 ಎಕರೆ ಜಮೀನು ಹಸ್ತಾಂತರ – ಶಾಸಕ ಸತೀಶ ಸೈಲ್

ಕಾರವಾರ : ಉತ್ತರ ಕನ್ನಡ ಜಿಲ್ಲಾಡಳಿತವು ಚಿತ್ತಾಕುಲ ಸರ್ವೆ ಸಂಖ್ಯೆ 1144 ಅ ದಲ್ಲಿಯ11ಎಕರೆ 34 ಗುಂಟೆ ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಿಗೆ ಫೆ. 29.ರಂದು ಹಸ್ತಾಂತರ ಮಾಡಲಿದೆ ಎಂದು ಕಾರವಾರ...

POlitics

ಉಡುಪಿ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಉಡುಪಿ, ಫೆ.27; ನಗರದ ಹಿರಣ್ಯ ಫೈನಾನ್ಸ್ ಹಿಂಭಾಗ ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ. ಶವವು ಗುರುತು ಹಿಡಿಯಲಾಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಮೃತಪಟ್ಟು...

ಬೇಸಿಗೆಯಲ್ಲಿ ನೀರಿನ ಅಭಾವವಾಗದಂತೆ ಕ್ರಮ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕವಾಗುವಂತಹ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ನೀರಿನ ಮೂಲಗಳಿಂದ ಕುಡಿಯುವ ನೀರು ಒದಗಿಸಲು ಯೋಜನೆಗಳನ್ನು ಈಗಲೇ ರೂಪಿಸಿಕೊಂಡು ಯಾವುದೇ ನೀರಿನ ತೊಂದರೆಯಾಗದಂತೆ...

Reviews

Sport