EXCLUSIVE

LATEST UPDATE

TODAYS TRENDING NEWS

ಹೆಬ್ರಿ: ಬಸ್ಸನ್ನು ಆಸ್ಪತ್ರೆಗೆ ಒಯ್ದು, ಯುವತಿಯ ಜೀವ ಉಳಿಸಿದ ಸರ್ಕಾರಿ ಬಸ್ ಸಿಬ್ಬಂದಿ.

ಹೆಬ್ರಿ : ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಅಸ್ವಸ್ಥ ಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸಿಬ್ಬಂದಿಗಳು ನೇರವಾಗಿ ಹೆಬ್ರಿಯ ಸರ್ಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಜೀವ ಉಳಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ.ಸರ್ಕಾರಿ ಬಸ್ ಶಿವಮೊಗ್ಗದಿಂದ ಉಡುಪಿಯತ್ತ ಬರುತ್ತಿತ್ತು. ಸುರಕ್ಷಾ ಎಂಬವರು ಮೇಗರವಳ್ಳಿಯಲ್ಲಿ ಬಸ್ ಹತ್ತಿದ್ದರು. ಆಗುಂಬೆ ಘಾಟಿಯಲ್ಲಿ ತೀವ್ರ ಅಸ್ವಸ್ಥಗೊಂಡಾಗ ನಿರ್ವಾಹಕ ವಾಸಿಮ್ ದೇಸಾಯಿ ಆಕೆಯ ಸಹಾಯಕ್ಕೆ ಬಂದಿದ್ದಾರೆ. ತೀವ್ರವಾಗಿ...

CIVIC ISSUES

PRIME NEWS

PRIME NEWS

ACCIDENT UPDATES

National News

KODAGU

ಸಿಮೆಂಟ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಯುವಕನ ಕೈ ತುಂಡು!

ಸಿಮೆಂಟ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಯುವಕನ ಕೈ ತುಂಡಾ ಘಟನೆ ಕೊಡಗು ಜಿಲ್ಲೆ ಮಡಿಕೇರಿಯ ಟಿ.ಜಾನ್ ಲೇಔಟ್ನಲ್ಲಿ ನಡೆದಿದೆ.ಮಡಿಕೇರಿಯ ಕನ್ನಂಡ ಬಾಣೆ ನಿವಾಸಿ ಹರೀಶ್ (28) ಕೈ ಕಳೆದುಕೊಂಡ ಯುವಕನಾಗಿದ್ದಾನೆ.ಮನೆ ಕಟ್ಟಲು ಸಿಮೆಂಟ್ ಮಿಕ್ಸಿಂಗ್ ಮಾಡುತ್ತಿದ್ದ ಮಿಷನ್ಗೆ ಕೈ ಸಿಲುಕಿಕೊಂಡಿತ್ತು. ನಂತರ ಯುವಕನನ್ನ ರಕ್ಷಿಸಿ ಮಡಿಕೇರಿ ಅಗ್ನಿಶಾಮಕ ಸಿಬ್ಬಂದಿಗಳು ಆಸ್ಪತ್ರೆಗೆ ಸೇರಿಸಿದರು.

STATE NEWS

STATE NEWS

2025 ಫೆಬ್ರವರಿಯಲ್ಲಿ ಜರ್ಮನಿ ಪಾರ್ಲಿಮೆಂಟ್ ನಿಯೋಗ ಕರ್ನಾಟಕಕ್ಕೆ ಭೇಟಿ

ಮಂಗಳೂರು: ಕರ್ನಾಟಕ ವಿಧಾನಸಭೆಗೆ ಜರ್ಮನಿ ಪಾರ್ಲಿಮೆಂಟ್ ನಿಯೋಗವು 2025 ಫೆಬ್ರವರಿಯಲ್ಲಿ ಭೇಟಿ ನೀಡಲಿದೆ ಎಂದು ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಬುಧವಾರ ತಿಳಿಸಿದ್ದಾರೆ.ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಅಧ್ಯಕ್ಷ ಐಲ್ಸ್ ಏಗ್ನರ್ ಅವರು ಜರ್ಮನಿ ಪ್ರವಾಸದಲ್ಲಿರುವ ಕರ್ನಾಟಕ...

ಹತ್ತಾರು ಎಕರೆ ಒತ್ತುವರಿ ಮಾಡಿ ರೆಸಾರ್ಟ ಮಾಡಿದ್ದರೆ ಅಂಥ ಅರಣ್ಯ ಭೂಮಿ ವಶಕ್ಕೆ : ಅರಣ್ಯ ಸಚಿವ ಈಶ್ವರ ಖಂಡ್ರೆ

ಕಾರವಾರ: ಹತ್ತಾರು ಎಕರೆ ಒತ್ತುವರಿ ಮಾಡಿ ರೆಸಾರ್ಟ ಮಾಡಿದ್ದರೆ ಅಂಥ ಅರಣ್ಯ ಭೂಮಿ ಮರು ವಶಕ್ಕೆ ಪಡೆಯುತ್ತೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ದಾಂಡೇಲಿಯಲ್ಲಿ ಹೇಳಿದರು.ಅರಣ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಲು ಬಂದಿದ್ದ...

ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್: ಟಾರ್ಚರ್ ನೀಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ; ಸಂತ್ರಸ್ತೆ ಹೇಳಿಕೆ

ಬೆಂಗಳೂರು: ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟಲ್ಲಿ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುವುದಾಗಿ ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆಂದು...

UDUPI

UDUPI

ಹಿಂದೂ ಧರ್ಮ ಬುದ್ಧನನ್ನು ಶತ್ರುವಾಗಿ ಕಾಣುವುದು ಅವಿವೇಕ – ಜಯನ್ ಮಲ್ಪೆ

ಮಲ್ಪೆ:ಸಮಾನತೆ ಮತ್ತು ಮಾನವೀಯತೆಯ ತಳಹದಿಯ ಮೇಲೆ ನಿಂತು ವೈಚಾರಿಕತೆಯನ್ನು ಎತ್ತಿ ಹಿಡಿದ ಬೌದ್ಧ ಧರ್ಮಕ್ಕೆ ದೇವರು ನೀತಿ ಎರಡೂ ಇಲ್ಲದ ಹಿಂದೂ ಧರ್ಮ ನಿರಂತರ ಕಾಟ ನೀಡುತ್ತಿದೆ ಎಂದು ದಲಿತ ಚಿಂತಕ ಹಾಗೂ ಜನಪರ...

ಉಡುಪಿ: ನಕಲಿ ದಾಖಲೆ ಸೃಷ್ಠಿಸಿ ಸಹಕಾರಿ ಬ್ಯಾಂಕಿನಿಂದ ವಂಚನೆ ಆರೋಪ

ಉಡುಪಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಲ ಪಡೆದು ಸ್ವಂತ ಬಳಕೆಗೆ ಉಪಯೋಗಿಸಿ ಲಕ್ಷಾಂತರ ರೂ. ವಂಚನೆ ಎಸಗಿ ಮೋಸ ಮಾಡಿರುವ ಮಲ್ಪೆ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಅಧ್ಯಕ್ಷರು, ವ್ಯವಸ್ಥಾಪಕ ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ...

ಉಡುಪಿ: ಎಂಟು ವರ್ಷದ ಬಾಲಕಿ ಹೊಟ್ಟೆನೋವಿನಿಂದ ನಿಧನ

ಉಡುಪಿ: ಇಲ್ಲಿನ 76 ಬಡಗಬೆಟ್ಟಿನ ಯಲ್ಲಪ್ಪ ಅವರ ಪುತ್ರಿ ಅಶ್ವಿ‌ನಿ (8) ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ್ದಾಳೆ.ಆಕೆ ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಸೂಕ್ತ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದರು. ಅ. 9ರಂದು ಬೆಳಗ್ಗೆ ಮತ್ತೆ...

ARCHIVES

TODAYS REVIEW

SportS

SPORTS