Madikeri

ಚರಂಡಿಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ

ಚರಂಡಿಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ.

ಮಡಿಕೇರಿ ನಗರದ ಕೆಳಗಿನ ಗೌಡ ಸಮಾಜದ ಬಳಿ ಮೃತ ದೇಹ ಪತ್ತೆಯಾಗಿದ್ದು ಚೈನ್ಗೇಟ್ ಬಳಿಯ ನಿವಾಸಿ ಜಯಣ್ಣ(47) ಮೃತದೇಹ ಎಂದು ಗುರುತಿಸಲಾಗಿದೆ.

ಕುಡಿದ ಮತ್ತಿನಲ್ಲಿ ಚರಂಡಿಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ನಗರ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button