Crime

ಎನ್‍ಡಿಪಿಎಸ್ ಕಾಯ್ದೆ ಅಡಿ ರೌಡಿಶೀಟರ್ ಬಂಧನ

ಬೆಂಗಳೂರು, ಅ.6 (ಯುಎನ್‍ಐ):- ಹಲವು ಬಾರಿ ಮಾದಕ ವಸ್ತು ಮಾರಾಟ, ಸಂಗ್ರಹದಲ್ಲಿ ಪಾಲ್ಗೊಂಡಿದ್ದ ರೌಡಿಶೀಟರ್ ಓರ್ವನನ್ನು ಎನ್ ಡಿಪಿಎಸ್ ಕಾಯ್ದೆ ಅಡಿ ಪೆÇಲೀಸರು ಬಂಧಿಸಿದ್ದಾರೆ.
ಕೆಜಿ ಹಳ್ಳಿ ರೌಡಿಶೀಟರ್ ಸೈಯದ್ ನಾಜೀಮ್ (41)ಎನ್ ಡಿಪಿಎಸ್ ಕಾಯ್ದೆ ಅಡಿ ಬಂಧಿತ ಎರಡನೇ ಆರೋಪಿ.
ಸೈಯದ್, 2009ರಿಂದ ಗಾಂಜಾ ಮಾರಾಟ ಕೇಸ್ ನಲ್ಲಿ ಭಾಗಿಯಾಗಿದ್ದನು. ಈಗಾಗಲೇ ಈತನ ವಿರುದ್ಧ 6 ಪ್ರಕರಣಗಳು ದಾಖಲಾಗಿದ್ದು, ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದನು. ನಂತರ ಮತ್ತೆ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಹಿನ್ನೆಲೆಯಲ್ಲಿ ಈತನ ವಿರುದ್ಧ ರೌಡಿಪಟ್ಟಿ ತೆರೆಯಲಾಗಿತ್ತು ಎಂದು ಪೆÇಲೀಸರು ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button