Udupi

ಮಲ್ಪೆ: ಯುವಕ ಆತ್ಮಹತ್ಯೆ

ಮಲ್ಪೆ: ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕುರಿತು ಪ್ರಕರಣ ದಾಖಲಾಗಿದೆ.

ಕೊಡವೂರು ಗ್ರಾಮದ ಧನಂಜಯ (38) ರವರು  ಆ. 29 ರಂದು ರೂಮಿನ ಸೀಲಿಂಗ್‌ ಫ್ಯಾನಿಗೆ ಪಾಣಿ ಪಂಚೆಯಿಂದ ಕಟ್ಟಿ ಕುತ್ತಿಗೆ ಬಿಗಿದು ನೇಣು ಹಾಕಿಕೊಂಡಿರುತ್ತಾರೆ.

ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 45/2024 , ಕಲಂ: 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button