Crime

ವಾಯುಭಾರ ಕುಸಿತ ರಾಜ್ಯದ ಬಹುತೇಕ ಕಡೆ ಅ. 14ರ ವರೆಗೆ ಮಳೆ

ಬೆಂಗಳೂರು: ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಅ. 14ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಶುಕ್ರವಾರ 14 ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಿಸಿದೆ. ರಾಜ್ಯಾದ್ಯಂತ ಅಕ್ಟೋಬರ್‌ನಲ್ಲೂ ಬೇಗೆ ಹೆಚ್ಚಾಗಿದ್ದು, ಕೆಲವೆಡೆ ಮಳೆ ಸುರಿಯುತ್ತಿದೆ.



ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button