Udupi

ಉಡುಪಿ | ವ್ಯಕ್ತಿ ನಾಪತ್ತೆ


ಉಡುಪಿ: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಬೈಲೂರು ಎನ್.ಜಿ.ಒ ಕಾಲೋನಿ ನಿವಾಸಿ ಬಿ ಭಾಸ್ಕರ್ ನಾಯ್ಕಾ (65) ಎಂಬ ವ್ಯಕ್ತಿಯು 2023 ರ ಜನವರಿ ಮಾಹೆಯಲ್ಲಿ ಮನೆ ಬಿಟ್ಟು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 3 ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button