Udupi

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಉಸ್ತಾದ್ ಸಾದೀಕ್ ಅಧಿಕಾರ ಸ್ವೀಕಾರ

ಕಾಂಗ್ರೆಸ್ ಪಕ್ಷದ ನಾಯಕರಾದ ಪ್ರಸಾದ್ ರಾಜ್ ಕಾಂಚನ್ ಹಾಗೂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾದ ಅಶೋಕ್‌ ಕುಮಾರ್ ರವರ ಶಿಫಾರಿಸ್ಸಿನಂತೆ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾದ ಜನಾಬ್ ಅಬ್ದುಲ್ ಜಬ್ಬಾರ್ ಸಾಹೇಬರ ಅದೇಶದಂತೆ ಉಸ್ತಾದ್ ಸಾದೀಕ್ ಅವರನ್ನು ಬ್ರಹ್ಮಾವರ ಬ್ಲಾಕ್ ನ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಲಾಗಿದೆ.

ಈ ಆದೇಶದಂತೆ ತಕ್ಷಣ ತಾವು ಬ್ರಹ್ಮಾವರ ಬ್ಲಾಕ್ ನ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಪಕ್ಷ ಸಂಘಟಿಸಲು ಕಾರ್ಯೋನ್ಮುಖರಾಗುವಂತೆ ಸೂಚಿಸಿರುವ ಕುರಿತು ಸುತ್ತೋಲೆ ಹೊರಡಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button