CrimeUdupi

ಉಡುಪಿ | ವ್ಯಕ್ತಿ ನಾಪತ್ತೆ

ಉಡುಪಿ: ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಉದ್ಯಾವರ ಗ್ರಾಮದ ಗಣೇಶ ನಗರ ನಿವಾಸಿ ಅಶೋಕ (47) ಎಂಬ ವ್ಯಕ್ತಿಯು 2023 ರ ಜೂನ್ 01 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಸಾಧಾರಣ ಶರೀರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button