EducationFeatured Story

ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಕೆಸಿಇಟಿ ಫಲಿತಾಂಶವನ್ನು ಪ್ರಕಟಿಸಿದೆ. ಮಧ್ಯಾಹ್ನ 2 ಗಂಟೆಗೆ ಕೆಇಎ ಅಧಿಕೃತ ವೆಬ್‌ಸೈಟ್​ಗಳಾದ cetonline.karnataka.gov.in ಮತ್ತು karresults.nic.inನಲ್ಲಿ ಫಲಿತಾಂಶ ಲಭ್ಯವಿರಲಿದೆ. ಏಪ್ರಿಲ್ 16, 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು. ಕೆಸಿಇಟಿ ಫಲಿತಾಂಶದ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್​ ಸುದ್ದಿಗೋಷ್ಠಿ ನಡೆಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button