Climate and environmentFeatured Story

ಕೊಡಗಿಗೆ ರೆಡ್ ಅಲರ್ಟ್​, ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ ಜೋರು

ಬೆಂಗಳೂರು, ಜೂನ್ 26: ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಹೆಚ್ಚಾಗಿದ್ದು, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button