Dakshina KannadaFeatured Story

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಮುಂದೆ ದೂರುದಾರನ ಹೇಳಿಕೆ ದಾಖಲು

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಮುಂದೆ, ಪ್ರಕರಣದ ದೂರುದಾರ ಇಂದು ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ, ಪೊಲೀಸ್ ಅಧಿಕಾರಿಗಳಾದ ಅನುಚೇತ್ ಮತ್ತು ಜಿತೇಂದ್ರ ದಯಾಮ್ ಅವರ ಸಮ್ಮುಖದಲ್ಲಿ ದೂರುದಾರರು ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button