
Crime
ಉಡುಪಿ | ಲಾಡ್ಜ್ ಮ್ಯಾನೇಜರ್ ನಾಪತ್ತೆ
ಉಡುಪಿ, ಆಗಸ್ಟ್ 26 : ನಗರದ ಲಾಡ್ಜ್ವೊಂದರಲ್ಲಿ ಕಳೆದ ಎರಡು ತಿಂಗಳಿನಿAದ ಮ್ಯಾನೆಜರ್ ಕೆಲಸ ಮಾಡಿಕೊಂಡಿದ್ದ ಸೈಯದ್ ಇಮ್ರಾನ್ (41) ಎಂಬ ವ್ಯಕ್ತಿಯು 2024 ರ ಫೆಬ್ರವರಿ 23 ರಂದು ಲಾಡ್ಜ್ನಿಂದ ಕೆಲಸದ ನಿಮಿತ್ತ ಹೊರಗೆ ಹೋದವರು ವಾಪಾಸು ಬಾರದೇ, ತನ್ನ ಊರಿಗೂ ಹೋಗದೇ ನಾಪತ್ತೆಯಾಗಿರುತ್ತಾರೆ.ಲಾಡ್
170 ಸೆಂ.ಮೀ ಎತ್ತರ, ದಪ್ಪ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.




