Udupi

ನಿಟ್ಟೆ: ಅರ್ಬಿ ಫಾಲ್ಸ್’ನಲ್ಲಿ ಮುಳುಗಿ ವಿದ್ಯಾರ್ಥಿನಿ ಮೃತ್ಯು

ನಿಟ್ಟೆಯ: ಅರ್ಬಿ ಫಾಲ್ಸ್ ನ ಸುಳಿಗೆ ಸಿಲುಕಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ವರದಿಯಾಗಿದೆ.

1627917356316075 1 Udupi

ಮೃತ ವಿದ್ಯಾರ್ಥಿನಿ ವರ್ಷಿತಾ (19) ಹಾಸ್ಟೆಲ್ ನಲ್ಲಿ ವಾಸವಾಗಿದ್ದು ತನ್ನ ಇಬ್ಬರು ಸಹಪಾಠಿಗಳೊಂದಿಗೆ ಸುತ್ತಾಡಲು ಆಗಮಿಸಿದ್ದಳು. ಅರ್ಬಿ ಫಾಲ್ಸ್ ನಲ್ಲಿ ನೀರಿನ ಸೆಳೆತ ತೀವ್ರವಾಗಿದ್ದು ಈ ಮುಂಚೆಯು ಅವಘಡ ಸಂಭವಿಸಿ ಜೀವಹಾನಿಯಾಗಿದೆ.

ಅಗ್ನಿ ಶಾಮಕ ದಳದವರು ಸ್ಥಳಕ್ಕಾಗಮಿಸಿ ಮೃತದೇಹ ಮೇಲಕ್ಕೆ ಎತ್ತಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button