
Featured StoryEducation
ಸಿ.ಬಿ.ಎಸ್.ಇ ಹತ್ತನೇ ತರಗತಿಯ ಫಲಿತಾಂಶ ಪ್ರಕಟ
ನವದೆಹಲಿ:ಸಿಬಿ.ಎಸ್.ಇ ಸಿಲಬಸ್ 10 ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. CBSE 10 ನೇ ತರಗತಿಯ ಫಲಿತಾಂಶಗಳನ್ನು cbseresults.nic.in ನ ಅಧಿಕೃತ ವೆಬ್ಸೈಟ್ಗಳಲ್ಲಿ ಪ್ರಕಟಿಸಲಾಗಿದೆ.
CBSE ಫಲಿತಾಂಶ 2021 ಅನ್ನು ಪರೀಕ್ಷಿಸಲು ವಿದ್ಯಾರ್ಥಿಗಳು ಲಾಗಿನ್ ಆಗಿ ರೋಲ್ ನಂಬರ್ ದಾಖಲಿಸಿ ಫಲಿತಾಂಶ ಪಡೆಯಬಹುದಾಗಿದೆ.




