Featured StoryCovid-19

ದ.ಕ ಸಹಿತ ರಾಜ್ಯ ಗಡಿ ಭಾಗದ ಎಂಟು ಜಿಲ್ಲೆಗೆ ವೀಕೆಂಡ್ ಕರ್ಫ್ಯೂ!

ಬೆಂಗಳೂರು’ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ರಾಜ್ಯದ ಗಡಿ ಜಿಲ್ಲೆಗಳಾದ ದ.ಕ., ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಸಿ.ಎಮ್ ಆದೇಶ ಹೊರಡಿಸಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗುವುದು. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಅವಧಿ ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ಜಾರಿಯಾಗಲಿದೆ ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button