Bidar

ವ್ಯಕ್ತಿ ಕಾಣೆ; ಪತ್ತೆಗಾಗಿ ಮನವಿ

ಬೀದರ ಆಗಸ್ಟ್.6 (ಕರ್ನಾಟಕ ವಾರ್ತೆ): ವ್ಯಕ್ತಿ ಕಾಣೆಯಾದ ಬಗ್ಗೆ ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬರಿದಾಬಾದ ಗ್ರಾಮದದಿಂದ ಕಾಣೆಯಾದ ವ್ಯಕ್ತಿಯ ವಯಸ್ಸು: 51 ವರ್ಷ ಇದ್ದು, ಗೋಧಿ ಮೈಬಣ್ಣ, ಎತ್ತರ 5 ಅಡಿ 4 ಇಂಚು ಇದ್ದು, ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾರೆ. ಬಿಳಿ ಶರ್ಟ & ಕಪ್ಪು ಕಲರ ಇರುವ ಪ್ಯಾಂಟ್ ಧರಿಸಿರುತ್ತಾರೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬೀದರ ತಾಲ್ಲೂಕಿನ ಮನ್ನಳ್ಳಿ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಮನ್ನಳ್ಳಿ ಪೊಲೀಸ್ ಠಾಣೆಯ ತನಿಖಾಧಿಕಾರಿ ಪಿ.ಎಸ್.ಐ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button