
Featured StoryINTERNATIONAL
ಇಸ್ರೇಲ್’ನಿಂದ ಇರಾನ್ ಮೇಲೆ ದಾಳಿ; ಟೆಹ್ರಾನ್ನಲ್ಲಿ ಕೇಳಿಬಂದ ಬಹು ಸ್ಫೋಟದ ಸದ್ದು!
ಇರಾನ್ ವಿರುದ್ಧ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದೆ ಎಂದು ಇಸ್ರೇಲ್ ರಕ್ಷಣಾ ಸಚಿವರು ಹೇಳಿದ್ದಾರೆ.
ಇರಾನ್ ರಾಜಧಾನಿ ಟೆಹ್ರಾನ್ನಲ್ಲಿ ಬಹು ಸ್ಫೋಟಗಳ ಶಬ್ದ ಕೇಳಿಬಂದಿದೆ.
ಇರಾನ್ ಮೇಲಿನ ದಾಳಿಗಳನ್ನು ಅಮೆರಿಕ ಮತ್ತು ಇಸ್ರೇಲ್ ಜಂಟಿ ಮಿಲಿಟರಿ ಕಾರ್ಯಾಚರಣೆಯಾಗಿ ನಡೆಸಲಾಗಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಅಲ್ ಜಜೀರಾಗೆ ತಿಳಿಸಿದ್ದಾರೆ.




