Crime

ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ನಿರ್ಧಾರ

ಈ ಬಾರಿ ಬಜೆಟ್​ನಲ್ಲಿ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ಮುಖ್ಯ ಎಂದು ಸರ್ಕಾರ ಹೇಳಿದೆ.

ಈ ಮೂಲಕ ಹಲವು ವರ್ಷಗಳಿಂದ ವಿದ್ಯಾರ್ಥಿ ಚುನಾವಣೆಗೆ ಬೇಡಿಕೆಯಿಡುತ್ತಿದ್ದ ವಿದ್ಯಾರ್ಥಿಗಳ ಹೋರಾಟಕ್ಕೆ ಜಯ ದಕ್ಕಿದೆ.

Back to top button