Crime

ನೂತನ ಹೆಚ್ಚುವರಿ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ(ಪ್ರಭಾರ) ಕಾರ್ಯ ನಿರ್ವಹಿಸುತ್ತಿದ್ದ ಪಿ.ಶ್ರೀನಿವಾಸ ಅವರಿಂದ ಅಧಿಕಾರ ಸ್ವೀಕರಿಸಿದರು.
ಬಿ.ಆರ್.ರೂಪ ಅವರು ಈ ಹಿಂದೆ ಮೈಸೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮುಖ್ಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button