
Featured StoryNational
ಮೋದಿ ಉದ್ಘಾಟಿಸಿದ ಮರುದಿನವೇ ಕಿತ್ತುಬಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ!
ರಾಮನಗರ:ಉದ್ಘಾಟನೆಗೊಂಡ ಮರುದಿನವೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಕಿತ್ತು ಬಂದಿದೆ.
ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಬಿಡದಿ ಬೈಪಾಸ್ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆ ಕಿತ್ತು ಬಂದಿದೆ. ಸದ್ಯ ದುರಸ್ತಿ ಕಾರ್ಯ ನಡೆದಿದೆ.
ವಾಹನಗಳು ಅರ್ಧಭಾಗದಲ್ಲಿ ಓಡಾಟದಂತೆ ಬ್ಯಾರಿಕೇಡ್ ಹಾಕಲಾಗಿದೆ. ಈ ಹಿಂದೆ ಇದೇ ಜಾಗದಲ್ಲಿ ಲಾರಿ ಪಲ್ಟಿಯಾಗಿದ್ದು, ಕೆಎಸ್‌ಆರ್‌ಟಿಸಿ ವೊಲ್ಲೊ ಬಸ್ ಸೇರಿದಂತೆ ಅನೇಕ ವಾಹನಗಳು ಸ್ಕಿಡ್ ಆಗಿದ್ದವು.
ಬಿಡದಿ ಬೈಪಾಸ್ ನ ಸೇತುವೆ ಮೇಲ್ದಾಗದ ರಸ್ತೆ ಕಿತ್ತು ಹೋಗಿದೆ.




