Featured StoryState News

ಕಾಂಗ್ರೆಸ್ ನಿಂದ ಯುವಕರಿಗೆ “ಯುವ ನಿಧಿ” ಘೋಷಣೆ – ಪದವೀಧರರಿಗೆ 3 ಸಾವಿರ, ಡಿಪ್ಲೋಮಾ ಪದವೀಧರರಿಗೆ 1500!

ಬೆಳಗಾವಿ: ಯುವಕ್ರಾಂತಿ ಸಮಾವೇಶದಲ್ಲಿ ಯುವಕರಿಗೆ ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ನೀಡಿದೆ‌. ಯುವ ನಿಧಿ ಯೋಜನೆಯನ್ನು ತರುವುದಾಗಿ ಹೇಳಿದೆ.

ನಿರುದ್ಯೋಗಿ ಪದವೀಧರರಿಗೆ ಈ ಯೋಜನೆಯಡಿಯಲ್ಲಿ ಮೂರು ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಪದವೀಧರರಿಗೆ 2000 ರೂಪಾಯಿಯನ್ನು ಎರಡು ವರ್ಷ ನೀಡಲಿದೆ ಎಂದು ಘೋಷಿಸಿದೆ.

ಅದರೊಂದಿಗೆ ರಾಜ್ಯದಲ್ಲಿ ಹತ್ತು ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ ಎಂದು ಕಾಂಗ್ರೆಸ್ ಘೋಷಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button