Featured StoryUdupi

ಉಡುಪಿ: ಮೇ 10 ರಂದು ಸಂತೆ,ಜಾತ್ರೆ ಮತ್ತು ಉತ್ಸವಗಳು ನಿಷೇಧ

ಕರ್ನಾಟಕ ವಿಧಾನ ಸಭಾ ಚುನಾವಣೆ 2023ರ ಸಂಬಂಧ ,
ಮೇ 10 ರಂದು ಬೆಳಿಗ್ಗೆ 6 ಗಂಟೆಯಿಂದ, ಚುನಾವಣೆ ಮತದಾನ ಮುಕ್ತಾಯವಾಗುವವರೆಗೆ ಉಡುಪಿ ಜಿಲ್ಲೆಯಾದ್ಯಂತ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದೆ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button