
Udupi
ಕಟಪಾಡಿ | ಟೆಂಪೋ-ಬೈಕ್ ಡಿಕ್ಕಿ – ಸವಾರ ಮೃತ್ಯು
ಉಡುಪಿ, ಮೇ 9: ಕಟಪಾಡಿ ಸಮೀಪದ ಸುಭಾಷ್ನಗರ ರೈಲ್ವೆ ಸೇತುವೆ ಬಳಿ ಮಂಗಳವಾರ ಬೆಳಗ್ಗೆ ಟೆಂಪೊ, ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಬೈಕ್ ಸವಾರ ಶ್ರೀನಿವಾಸ ರಾವ್(50) ಮೃತ ದುದೈರ್ವಿ. ಕಟಪಾಡಿ ಕಡೆಯಿಂದ ಶಂಕರಪುರ ಕಡೆಗೆ ಹೋಗುತ್ತಿದ್ದ ಟೆಂಪೊ ಎದುರಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಶ್ರೀನಿವಾಸ ರಾವ್ ಸ್ಥಳದಲ್ಲೇ ಮೃತಪಟ್ಟರು.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ




