
Featured StoryState News
ಇಂದು ಎಂಟು ಸಚಿವರು ಮಾತ್ರ ಪ್ರಮಾಣ ವಚನ – ಪಟ್ಟಿ ಇಲ್ಲಿದೆ
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಸಿಎಂ ಡಿ.ಕೆ.ಶಿವಕುಮಾರ್ ಅವರ ಜೊತೆ ಸಚಿವ ಸಂಪುಟದ ಇತರ ಎಂಟು ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಎಂ.ಬಿ.ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್, ಕೆ.ಎಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.




