Featured StoryNational

ಸುಪ್ರೀಂ ಕೋರ್ಟ್ ನಿಂದ ಆಪ್ ನಾಯಕ ಸತ್ಯೇಂದ್ರ ಜೈನ್’ಗೆ ಜಾಮೀನು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿತರಾಗಿದ್ದ ಆಪ್ ನಾಯಕ ಮತ್ತು ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಇಡಿಯಿಂದ ಬಂಧಿತರಾಗಿದ್ದ ಅವರು ಅನಾರೋಗ್ಯದ ಕಾರಣ ಸ್ನಾನ ಗೃಹದಲ್ಲಿ ಕುಸಿದು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿರೋಧ ಪಕ್ಷಗಳು ಇತ್ತೀಚಿಗೆ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿ ಬಂಧಿಸಿ ಬಿಜೆಪಿ ದ್ವೇಷ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದೆ‌.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button