Featured StoryNational

ಜಮ್ಮು-ಕಾಶ್ಮೀರ: ಸೇತುವೆ ಮೇಲಿಂದ ಕಂದರಕ್ಕೆ ಬಿದ್ದ ಬಸ್, 10 ಪ್ರಯಾಣಿಕರು ಮೃತ್ಯು

ಜಮ್ಮು: ಸೇತುವೆ ಮೇಲಿಂದ ಆಳವಾದ ಕಂದರಕ್ಕೆ ಖಾಸಗಿ ಬಸ್  ಬಿದ್ದ ಪರಿಣಾಮ 10 ಪ್ರಯಾಣಿಕರು ದುರ್ಮರಣ ಹೊಂದಿರುವ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ಬಳಿ ಇಂದು ಮುಂಜಾನೆ ನಡೆದಿದೆ.

ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್ ಆಳವಾದ ಕಂದರಕ್ಕೆ ಬಿದ್ದು, ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಜಮ್ಮು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button