Featured StorySports

ಅಂತರರಾಷ್ಟ್ರೀಯ ಕುಸ್ತಿಪಟು ಒಕ್ಕೂಟದಿಂದ ಕುಸ್ತಿಪಟುಗಳ ಬಂಧನ ಖಂಡಿಸಿ WFI ನಿಷೇಧಿಸುವ ಎಚ್ಚರಿಕೆ

ಕುಸ್ತಿಪಟುಗಳ ಮೇಲೆ ಭಾರತದಲ್ಲಿ ನಡೆಯುತ್ತಿರುವ ಕಿರುಕುಳವನ್ನು ಅಂತಾರಾಷ್ಟ್ರೀಯ ಕುಸ್ತಿ ಆಡಳಿತ ಮಂಡಳಿ ಖಂಡಿಸಿದೆ. ಕುಸ್ತಿಪಟುಗಳ ಪ್ರತಿಭಟನೆಗೆ ಪ್ರತಿಕ್ರಿಯೆಯಾಗಿ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಕುಸ್ತಿಪಟುಗಳ ನಿಂದನೆ ಮತ್ತು ಬಂಧನವನ್ನು ಬಲವಾಗಿ ಖಂಡಿಸಲಾಗಿದೆ.

UWW ತನ್ನ ಹೇಳಿಕೆಯಲ್ಲಿ, 45 ದಿನಗಳಲ್ಲಿ WFI ಚುನಾವಣೆಗಳನ್ನು ನಡೆಸದಿದ್ದರೆ ಭಾರತವನ್ನು ನಿಷೇಧಿಸುವುದಾಗಿ ಎಚ್ಚರಿಸಿದೆ.

ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಕೂಡ ತನಿಖೆಯ ಪ್ರಗತಿಯ ಕೊರತೆಯ ಬಗ್ಗೆ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ್ದು ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಆರೋಪಗಳನ್ನು ಸಂಪೂರ್ಣವಾಗಿ ಪರಿಶೀಲಿಸಲು ಅಧಿಕಾರಿಗಳಿಗೆ ಆಗ್ರಹಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button