Featured StoryDakshina Kannada

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ದಾಳಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿ ಎನ್ ಐಎ ದಾಳಿಯಾಗಿದೆ.

ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇಲೆ ದಾಳಿಗೆ ಸಂಚು ರೂಪಿಸಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದ್ದು ಸಿಬ್ಬಂದಿ ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button