Crime

ಬಿ.ಎಸ್ ವೈಗೆ ಡಿಕೆಶಿ ಗಾಳ ? – ಕುತೂಹಲ ಮೂಡಿಸಿದ ಭೇಟಿ

ಬೆಂಗಳೂರು: ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್​ ಗುರುವಾರ ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್​ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ, ರಾಜಕೀಯ ವಿಚಾರವನ್ನು ಬಿಟ್ಟು ಆತ್ಮೀಯವಾಗಿ ಮಾತನಾಡಿದ್ದಾರೆ. ಆದರೆ 5 ಗ್ಯಾರಂಟಿ ಯೋಜನೆಗಳ ಜಾರಿ ಮುಂದಿಟ್ಟುಕೊಂಡು ಮತ್ತು ಬಿಬಿಎಂಪಿ ಚುನಾವಣೆಗಳ ನಡುವೆ ಪರಸ್ಪರ ರಾಜಕೀಯ ನಾಯಕರು ಭೇಟಿ ಮಾಡಿದ್ದು, ಸಾಮಾನ್ಯವಾಗಿ ಕುತೂಹಲ ಮೂಡಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button