State News

ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ, ಅದು ಹಿಂದಿನ ಸರ್ಕಾರದ ನಿರ್ಧಾರ -ಕೆಜೆ ಜಾರ್ಜ್

ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಏರಿಕೆಯಾಗಿತ್ತು. ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದಿರಲಿಲ್ಲ ಎಂದು ಬೆಂಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್​ ತಿಳಿಸಿದ್ದಾರೆ.

ಚುನಾವಣೆ ಮುಗಿದ ನಂತರ ಇಂದಿನ ಸರ್ಕಾರದ ವಿದ್ಯುತ್​ ದರ ಏರಿಕೆ ಆದೇಶ ಜಾರಿಗೆ ಬಂದಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ. ನಮ್ಮ ಸರ್ಕಾರದ ಬಡವರು, ಮಧ್ಯಮ ವರ್ಗದವರನ್ನು ರಕ್ಷಿಸುತ್ತಿದೆ. ಬಡವರು ಬಿಲ್​ ಕಟ್ಟುವುದೇ ಬೇಡ ಎಂದು ಗೃಹಜ್ಯೋತಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button