Featured StoryState News

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್; ಯುವಕನ ಬಂಧನ

ಮೈಸೂರು: ಟಿ ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ವೇಣುಗೋಪಾಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ಇನ್‌ಸ್ಟಾಗ್ರಾಮ್​ನಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ಯುವಕನನ್ನು ಟಿ ನರಸೀಪುರ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ರಂಜನೀಸ್ (28) ಬಂಧಿತ ಯುವಕ.

ಈತ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಿದ್ದ, ಈ ಹಿನ್ನಲೆ ಆತನ ವಿರುದ್ದ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಆರೋಪಿಯನ್ನ ಬಂಧಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button