
Kodagu
ಮರದಿಂದ ಬಿದ್ದು ಕೊಡಗು ಪೊಲೀಸ್ ಸಿಬ್ಬಂದಿ ಲೋಕೇಶ್ ನಿಧನ
ಕಾನ್ ಬೈಲ್ ಗ್ರಾಮದ ತೋಟದಲ್ಲಿ ಮರದಿಂದ ಬಿದ್ದು ಕೊಡಗು ಪೊಲೀಸ್ ಸಿಬ್ಬಂದಿ ಲೊಕೇಶ್ ನಿಧರಾಗಿದ್ದಾರೆ.
ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರಿಗೆ 15 ವಷ೯ಗಳಿಗೂ ಹೆಚ್ಚುಕಾಲ ಗನ್ ಮ್ಯಾನ್ ಆಗಿ ಸೇವೆ ಸಲ್ಲಿಸಿದ್ದರು.
ಜನವಲಯದಲ್ಲಿ ಚಿರಪರಿಚಿತರಾಗಿದ್ದ ಲೋಕೇಶ್ ಅವರ ನಿಧನಕ್ಕೆ ಬಿಜೆಪಿ ಮುಖಂಡ ಎಂ.ಪಿ. ಅಪ್ಪಚ್ಚು ರಂಜನ್ ಕಂಬನಿ ಮಿಡಿದಿದ್ದಾರೆ.ಮಡಿಕೇರಿ ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಅವರ ಮೃತದೇಹ ಇಡಲಾಗಿದೆ.




