Udupi

ಉಡುಪಿ: ಲಿಫ್ಟ್ನಲ್ಲಿ ಕುಸಿದು ಬಿದ್ದು ಹೊಟೇಲ್ ಸಿಬ್ಬಂದಿ ಮೃತ್ಯು

ಉಡುಪಿ, ಸೆ.26: ಉಡುಪಿ ಕರಾವಳಿ ಬೈಪಾಸ್ನಲ್ಲಿರುವ ಮಣಿಪಾಲ ಇನ್ ಹೊಟೇಲಿನ ಸಿಬ್ಬಂದಿಯೊಬ್ಬರು ಲಿಫ್ಟ್ನಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸೆ.25ರಂದು ನಡೆದಿದೆ.

ಮೃತರನ್ನು ಹೋಟೆಲಿನ ಬಾರ್ ಕ್ಯಾಪ್ಟನ್ ರಾಜ್(51) ಎಂದು ಗುರುತಿಸ ಲಾಗಿದೆ. ಇವರು ಹೊಟೇಲಿನ 8ನೇ ಮಹಡಿಗೆ ಲಿಫ್ಟ್ನಲ್ಲಿ ಹೋಗುತ್ತಿದ್ದಾಗ ಕುಸಿದು ಬಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button