
INTERNATIONAL
ಕೆನಡಾ : ಲಘು ವಿಮಾನ ಪತನದಲ್ಲಿ ಇಬ್ಬರು ಭಾರತೀಯರು ಸೇರಿ ಮೂರು ಮೃತ್ಯು
ಓಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ವಿಮಾನ ಪತನವಾಗಿದ್ದು ಇಬ್ಬರು ಬರತೀಯರು ಸೇರಿ ಮೂವರು ಮೃತಾಪಟ್ಟಿದ್ದಾರೆ.
ಅವಳಿ ಎಂಜಿನ್‌ನ ಲಘು ಪೈಪರ್ ಪಿಎ-34 ಸೆನೆಕಾ ವಿಮಾನವು ಮೋಟೆಲ್ ಬಳಿ ಮರಗಳು ಮತ್ತು ಪೊದೆಗಳಿಗೆ ಅಪ್ಪಳಿಸಿ ಈ ಅಪಘಾತ ಸಂಭವಿಸದೆ.
ವ್ಯಾಂಕೋವರ್ ನಿಂದ ಪೂರ್ವಕ್ಕೆ 100 ಕಿಲೋಮೀಟರ್ ದೂರದಲ್ಲಿರುವ ಚಿಲ್ಲಿವಾಕ್ ನ ಸ್ಥಳೀಯ ವಿಮಾನ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ವರದಿಗಳ ಆಧಾರದ ಮೇಲೆ, ಕೆನಡಾದ ಸಾರಿಗೆ ಸುರಕ್ಷತಾ ಮಂಡಳಿಯು ಘಟನೆಯ ತನಿಖೆಗೆ ತನಿಖಾಧಿಕಾರಿಗಳನ್ನು ಕಳುಹಿಸಿದೆ.ಪೈಲಟ್ ಮತ್ತು ಇತರ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ




