Bengaluru UrbanFeatured Story

ಹಿರಿಯ ನಟಿ ಲೀಲಾವತಿ ಭೇಟಿಯಾಗಿ ಅಹವಾಲು ಆಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರನ್ನು ಭೇಟಿ ಆಗಿ ಡಿ. ಕೆ ಶಿವಕುಮಾರ್ ಆಹವಾಲು ಆಲಿಸಿದ್ದಾರೆ.

ಅನಾರೋಗ್ಯದ ಕಾರಣ ಲೀಲಾವತಿ ಕಾರ್ ನಿಂದ ಇಳಿಯದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಶಿವಕುಮಾರ್ ಗೃಹ ಕಚೇರಿಯಿಂದ ಲೀಲಾವತಿಯವರು ಇದ್ದ ಸ್ಥಳಕ್ಕೆ ಆಗಮಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಹಾಗೂ ಪುತ್ರ ವಿನೋದ್ ರಾಜ್ ಅವರು ತಮ್ಮ ಸ್ವಂತ ಹಣದಲ್ಲಿ ನೆಲಮಂಗಲದ ಸೋಲದೇವನಹಳ್ಳಿ ಬಳಿ ನಿರ್ಮಿಸಿರುವ ಆಸ್ಪತ್ರೆ ಉದ್ಘಾಟನೆಗೆ ಆಹ್ವಾನಿಸಿದರು. ಲೀಲಾವತಿಯವರ ಆರೋಗ್ಯ ಬೇಗನೇ ಸುಧಾರಿಸಲಿ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button