Crime

ದೆಹಲಿ : ಮತ್ತೆ ಕಂಪಿಸಿದ ಭೂಮಿ,ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆ ದಾಖಲು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದೆ. ದೆಹಲಿ ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ಭೂಮಿ ಕಂಪಿಸಿದೆ.ದೆಹಲಿ ಎನ್ ಸಿ ಆರ್ ಪ್ರದೇಶ, ನೋಯ್ಡಾ, ಗುರುಗ್ರಾಮ, ಗಾಜಿಯಾಬಾದ್ ನಲ್ಲಿಯೂ ಭೂಕಂಪ ಸಂಭವಿಸಿದೆ ಎಂದು ತಿಳಿದು ಬಂದಿದೆ.

ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆ ದಾಖಲಾಗಿದೆ.ಕೆಲ ದಿನಗಳ ಹಿಂದಷ್ಟೇ ದೆಹಲಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿತ್ತು. ಇದರ ಬೆನ್ನಲ್ಲೇ ಇಂದು ಮತ್ತೆ ಭೂಕಂಪ ಸಂಭವಿಸಿರುವುದು ಜನರನ್ನು ಇನ್ನಷ್ಟು ಆತಂಕಕ್ಕೀಡು ಮಾಡಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button