Climate and environmentUdupi

ಉಡುಪಿ | ಪ್ರವಾಸಿಗರು, ಮೀನುಗಾರರು ನಾಲ್ಕು ದಿನ‌ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಉಡುಪಿ: ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ, ಸಮುದ್ರದಲ್ಲಿ ಚಂಡಮಾರತ ಬೀಸುವ ಸಂಭವವಿರುವುದರಿಂದ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು ಮತ್ತು ಗಾಳಿಯ ವೇಗವು ಗಂಟೆಗೆ 40-45 ದಿಂದ 55 ಕಿ.ಮೀ ಇರುವುದರಿಂದ ಸಮುದ್ರವು ಪಕ್ಷಬ್ಬದತೆಯಿಂದ ಕೂಡಿರುತ್ತದೆ.

ಹಾಗಾಗಿ ಮುಂದಿನ 4 ದಿನಗಳ ಕಾಲ ಅಂದರೆ ಅ.20ವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪುವಾಸಿಗರು,ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಸಮುದ್ರದ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷಧಿಸಿದೆ ಎಂದು ಉಡುಪಿ‌ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ತಿಳಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button