Bengaluru UrbanFeatured Story

ಬೇರೆ ರಾಜ್ಯಗಳಿಂದ ವಿದ್ಯುತ್‌ ಖರೀದಿ ಮಾಡುವುದಕ್ಕೆ ಮುಂದಾಗಿದೆ ರಾಜ್ಯ ಸರ್ಕಾರ

ಬೆಂಗಳೂರು:ದಿನೇ ದಿನೇ ವಿದ್ಯುತ್ ಕೊರತೆ ಉಂಟಾಗುತ್ತಿದ್ದು ರಾಜ್ಯ
ಸರ್ಕಾರ ವಿದ್ಯುತ್‌ ಸಮಸ್ಯೆ ಬಗೆ ಹರಿಸಲು ಮಹತ್ವದ ಕ್ರಮ ತೆಗೆದುಕೊಳ್ಳುವುದಕ್ಕೆ ಮುಂದಾಗಿದ್ದು, ಬೇರೆ ರಾಜ್ಯಗಳಿಂದ ವಿದ್ಯುತ್‌ ಖರೀದಿ ಮಾಡುವುದಕ್ಕೆ ಮುಂದಾಗಿದೆ ಎಂದು ಸಚಿವ ಕೆ.ಜೆ ಜಾರ್ಜ್‌ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಇಂದು ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇನ್ನೂ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿಯವರ ಕೃತಕ ಅಭಾವ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿ ಅವರಿಗೆ ಮಾಹಿತಿ ಕೊರತೆ ಇದ್ದು, ಅವರಿಗೆ ಮಾಹಿತಿ ಬೇಕಾಗಿದ್ದಲ್ಲಿ, ಅವರ ಸಹೋದರ ಹೆಚ್‌.ಡಿ ರೇವಣ್ಣನವರಿಂದ ಮಾಹಿತಿಯನ್ನು ಪಡೆದುಕೊಳ್ಳಲಿ ಅಂತ ಹೇಳಿದರು. ಇನ್ನೂ ಇದೇ ವೇಳೆ ಅವರು ಯಾರಿಗೂ ತೊಂದರೆಯಾಗ ನಿಟ್ಟಿನಲ್ಲಿ ವಿದ್ಯುತ್‌ ಸಮಸ್ಯೆಯನ್ನು ರಾಜ್ಯ ಸರ್ಕಾರ ಬಗೆಹರಿಸಲಿದೆ ಅಂತ ತಿಳಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button