Madikeri

ಮನೆಯ ಹಿತ್ತಲಲ್ಲಿ ಬೆಳೆಸಿದ್ದ ಗಾಂಜಾ ಗಿಡ ಪತ್ತೆ | ಗೋಣಿಕೊಪ್ಪಲು ಪೊಲೀಸರಿಂದ ಕಾರ್ಯಾಚರಣೆ

ಗೋಣಿಕೊಪ್ಪಲಿನ ಒಂದನೇ ವಿಭಾಗದ ನಿವಾಸಿ ರಿಷಿ ಕಾವೇರಪ್ಪ ಎಂಬುವರ ಮನೆಯ ಹಿತ್ತಲಲ್ಲಿ ಅಕ್ರಮವಾಗಿ ಬೆಳೆಸಿದ್ದ ಒಟ್ಟು 13 ದೊಡ್ಡ ಗಾತ್ರದ ಗಾಂಜಾ ಗಿಡಗಳನ್ನು ಗೋಣಿಕೊಪ್ಪಲು ಪೊಲೀಸರು ನಿನ್ನೆ ಪತ್ತೆ ಹಚ್ಚಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮ್ ರಾಜ್ ಡಿವೈಎಸ್ಪಿ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ರವರ ಮಾರ್ಗದರ್ಶನದಲ್ಲಿ ಗೋಣಿಕೊಪ್ಪಲು ಠಾಣಾಧಿಕಾರಿ ರೂಪದೇವಿ ಬಿರಾದಾರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button