Crime

ಇಸ್ರೋ ಅಧ್ಯಕ್ಷ ಎಸ್​.ಸೋಮನಾಥ್​ಗೆ ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’

ಬೆಂಗಳೂರು:ಇಸ್ರೋ ಅಧ್ಯಕ್ಷ ಎಸ್​.ಸೋಮನಾಥ್​ಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ.ರಾಜ್ಯ ಸರ್ಕಾರದಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದಂತ 68 ಗಣ್ಯರಿಗೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂಬುದಾಗಿ ಪಟ್ಟಿಯನ್ನು ಪ್ರಕಟಿಸಿದೆ.

ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಾಳಿಯನ್ನು ಹೊರಡಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸ್ಲಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವೂ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನ ಸರ್ಕಾರವು ಅನುಸರಿಸಿಕೊಂಡು ಬಂದಿರುತ್ತದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button