Featured StoryUdupi

ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ಹೇಳಿ ವಂಚನೆ ಪ್ರಕರಣ: ಬ್ರಹ್ಮಾವರ ನ್ಯಾಯಾಲಯಕ್ಕೆ ಹಾಜರಾದ ಚೈತ್ರಾ

ಬ್ರಹ್ಮಾವರ: ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ಐದು ಲಕ್ಷ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾಳನ್ನು ಬ್ರಹ್ಮಾವರ ಪೊಲೀಸರು ಬಾಡಿ ವಾರೆಂಟ್ ಮುಖೇನ ಬ್ರಹ್ಮಾವರ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ನ್ಯಾಯಾಲಯ ಒಂದು ದಿನ ಪೊಲೀಸ್ ಕಸ್ಟಡಿ ನೀಡಿದ್ದು ಪೊಲೀಸರು ಇದೀಗ ವಿಚಾರಣೆ ಪೂರ್ಣಗೊಳಿಸಿ ಮಂಗಳೂರು ಜೈಲಿಗೆ ಕರೆದುಕೊಂಡು ಹೋಗಿದ್ದು ನಾಳೆ ಚೈತ್ರಾ‌ ಮತ್ತೆ ಪರಪ್ಪನ ಅಗ್ರಹಾರಕ್ಕೆ ತೆರಳಲಿದ್ದಾರೆ.

ಕೋಟ ಠಾಣಾ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತ ಸುಧೀನ ಎಂಬುವರಿಗೆ 2015ರಲ್ಲಿ ಪರಿಚಯವಾದ ಚೈತ್ರಾ ನಂಬಿಸಿ ಐದು ಲಕ್ಷ ವಂಚಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button