
Dakshina Kannada
ಉಪ್ಪಿನಂಗಡಿ: ಹೃದಯಾಘಾತದಿಂದ ವಿದ್ಯಾರ್ಥಿ ಮೃತ್ಯು
ಉಪ್ಪಿನಂಗಡಿ: ಹೃದಯಾಘಾತದಿಂದಾಗಿ ವಿದ್ಯಾರ್ಥಿಯೊರ್ವ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯ ಕೌಕ್ರಾಡಿಯಿಂದ ವರದಿಯಾಗಿದೆ.
ಕೌಕ್ರಾಡಿ ನಿವಾಸಿಯಾಗಿರುವ ಶಾಂತಿ ಬೆಟ್ಟು ನಿವಾಸಿ ಯೂಸುಫ್ ಅವರ ಪುತ್ರ ಮಹಮ್ಮದ್ ಇರ್ಫಾನ್ (18) ಹೃದಯಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ಯುವಕನಾಗಿದ್ದಾನೆ.
ಮೃತ ಇರ್ಫಾನ್ ಎ.ಸಿ ಮೆಕ್ಯಾನಿಂಗ್ ವಾಸಂಗವನ್ನು ಮಾಡುತ್ತಿದ್ದರು. ಇವರು ತಂದೆ,ತಾಯಿ ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ.




