Udupi

ಉಡುಪಿ: ರಾತ್ರಿ 8ರಿಂದ 10ಗಂಟೆ ವರೆಗೆ ಪಟಾಕಿ ಸಿಡಿಸಲು ಅವಕಾಶ

ಉಡುಪಿ : ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳನ್ನು ಬಳಸುವಂತಿಲ್ಲ. ಹಸಿರು ಪಟಾಕಿಗಳನ್ನು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button