Dakshina KannadaCrime

ಪುತ್ತಿಲ ಪರಿವಾರ- ಹಿಂದೂ ಜಾಗರಣ ವೇದಿಕೆ ಮುಖಂಡರ ಸಂಘರ್ಷ: ಪುತ್ತಿಲ ಬೆಂಬಲಿಗನ ಕೊಲೆಯತ್ನ

ಪುತ್ತೂರು: ಪುತ್ತಿಲ ಪರಿವಾರ ಮತ್ತು ಹಿಂದೂ ಜಾಗರಣ ವೇದಿಕೆ ಮುಖಂಡರ ಮಧ್ಯೆ ಸಂಘರ್ಷ ನಡೆದಿದ್ದು ಈ ವೇಳೆ ಪುತ್ತಿಲ ಪರಿವಾರದ ಬೆಂಬಲಿಗನ ಮೇಲೆ ತಲವಾರು ದಾಳಿ ನಡೆಸಿದ ಘಟನೆ ಪುತ್ತೂರಿನ ಮುಕ್ರಂಪಾಡಿಯಲ್ಲಿ ನಡೆದಿದೆ.
ಇಲ್ಲಿನ ಪುತ್ತಿಲ ಪರಿವಾರ ಕಚೇರಿಗೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನುಗ್ಗಲು ಯತ್ನಿಸಿದರೆಂದು ಪುತ್ತಿಲ ಪರಿವಾರ ಆರೋಪಿಸಿದ್ದು, ಹಿಂದೂ ಜಾಗರಣ ವೇದಿಕೆಯ ದಿನೇಶ್ ಪಂಜಿಗ ತಂಡ ಮನೀಶ್ ಕುಲಾಲ್ ಮೇಲೆ ತಲ್ವಾರ್ ನಲ್ಲಿ ಹಲ್ಲೆಗೆ ಯತ್ನಿಸಿದೆ ಎಂದು ಆರೋಪಿಸಿದ್ದಾರೆ.

IMG 20231110 WA0085 Dakshina Kannada, Crime

ಫೇಸ್ ಬುಕ್ ನಲ್ಲಿ ಹಾಕಿದ ಒಂದು ಪೋಸ್ಟ್ ಒಂದು ಈ ದಾಳಿಗೆ ಕಾರಣ ಎನ್ನಲಾಗುತ್ತಿದೆ.

ಪ್ರಕರಣ ಸಂಬಂಧ ದಿನೇಶ್ ಸಹಿತ ಐವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button