Udupi

ನೇಜಾರು ಕೊಲೆ ಪ್ರಕರಣ: ಆರೋಪಿ ಪ್ರವೀಣ್ ಅರುಣ್ ಚೌಗಲೆ ಪೂನದ ಮಾಜಿ ಪೊಲೀಸ್ ಸಿಬ್ಬಂದಿ | ಏರ್ ಇಂಡಿಯಾ ಕ್ರ್ಯೂ ನಲ್ಲಿ ಒಂದು ದಶಕದಿಂದ ಕೆಲಸ!

ಉಡುಪಿ: ನೇಜಾರು ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿ ಪೂನದಲ್ಲಿ ಪೊಲೀಸ್ ಸಿಬ್ಬಂದಿಯಾಗಿದ್ದ ಆತ ಮೂರು ತಿಂಗಳು ಪೊಲೀಸ್ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿದ್ದ ಆದರ ನಂತರ ರಾಜೀನಾಮೆ ನೀಡಿದ್ದನು.

ನಂತರ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸ ಪಡೆದ ಆತ ಕ್ರ್ಯೂ ನಲ್ಲಿ ಒಂದು ದಶಕದಿಂದ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಈ ಪ್ರಕರಣದ ನೈಜ್ಯ ಕಾರಣ ಇನ್ನೂ ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದು ಇಂದು ಸಂಜೆ ಧೃಡ ಪಡುವ ಸಾಧ್ಯತೆ ಇದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button