Udupi

ನೇಜಾರು ಕೊಲೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಗೆ 14 ದಿನ ನ್ಯಾಯಾಂಗ ಬಂಧನ

ನೇಜಾರು ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಮುಗಿಸಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಆರೋಪಿ ಪ್ರವೀಣ್ ಚೌಗಲೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಪೊಲೀಸರಿಗೆ ಹದಿನಾಲ್ಕು ದಿನ ವಿಚಾರಣೆಗೆ ಅವಕಾಶವಿದ್ದರೂ ಶೀಪ್ರ ಗತಿಯಲ್ಲಿ ತನಿಖೆ ಮುಗಿಸಿ ಸಾಕ್ಷ್ಯಾಧಾರ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಶೀಘ್ರದಲ್ಲಿ ಆರೋಪ ಪಟ್ಟಿ ದಾಖಲು ಮಾಡುವ ಸಾಧ್ಯತೆ ಇದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button