
Featured StoryUdupi
ನೇಜಾರು ಕೊಲೆ ಪ್ರಕರಣ: ಭದ್ರತೆಯ ದೃಷ್ಟಿಯಿಂದ ಜೈಲಿನಲ್ಲಿ ಆರೋಪಿಗೆ ಪ್ರತ್ಯೇಕ ಸೆಲ್!
ನೇಜಾರು ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧಮ ವಿಧಿಸಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿದೆ.
ಇದೀಗ ಆತನನ್ನು ಹಿರಿಯಡ್ಕ ಜೈಲಿನಲ್ಲಿಡಲಾಗಿದ್ದು ಪ್ರತ್ಯೇಕ ಸೆಲ್’ನ ವ್ಯವಸ್ಥೆ ಮಾಡಲಾಗಿದೆ. ಇತರ ಕೈದಿಗಳೊಂದಿಗೆ ಇಟ್ಟರೆ ದಾಳಿಯ ಸಾಧ್ಯತೆ ಇದ್ದ ಕಾರಣ ಭದ್ರತೆಯೊಂದಿಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ.
ಕೈದಿ ಸಂಖ್ಯೆ 8936 ನ್ನು ಪ್ರವೀಣ್ ಚೌಗಲೆಗೆ ನೀಡಲಾಗಿದೆ.




