Featured StoryBengaluru Urban

ನ. 30 ರಿಂದ ರಾಜ್ಯಾದ್ಯಂತ ಡಯಾಲಿಸಿಸ್ ಕೇಂದ್ರಗಳು ಬಂದ್

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟಿದ್ದು, ನವೆಂಬರ್​ 30 ರಿಂದ ಡಯಾಲಿಸಿಸ್‌ ಸಿಬ್ಬಂದಿ ಕೆಲಸ ಬಂದ್‌ ಮಾಡಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.

ವೇತನ ಹೆಚ್ಚಳ ಮಾಡುವಂತೆ ಕೋರಿ ಸರ್ಕಾರದ ವಿರುದ್ಧ ಡಯಾಲಿಸಿಸ್‌ ಸಿಬ್ಬಂದಿಗಳು ಪ್ರತಿಭಟನೆಗೆ ಕರೆ ನೀಡಲಾಗಿದೆ.ಈ ಹಿಂದೆ ಡಯಾಲಿಸಿಸ್ ಕೇಂದ್ರ ನಿರ್ವಹಣೆ ಮಾಡುತ್ತಿದ್ದ ಬಿಆರ್​​ಎಸ್ ಸಂಸ್ಥೆ 2021ರಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗದ ಕಾರಣ ನಿರ್ವಹಣೆಯಿಂದ ಹಿಂದೆ ಸರಿಯಿತು. ನಂತರದಲ್ಲಿ ಯಾವುದೇ ಟೆಂಡರ್ ಆಗದೇ ಕೋಲ್ಕತ್ತ ಮೂಲದ ESKAG ಸಂಜೀವಿನಿಗೆ ನಿರ್ವಹಣೆ ಜವಾಬ್ದಾರಿ ವಹಿಸಲಾಗಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button