Featured StoryKodagu

ಬ್ರೇಕಿಂಗ್ | ಕಾರಿನಲ್ಲಿ ಹೆಣವಾಗಿ ಪತ್ತೆಯಾದ ವೈದ್ಯ !

ಕಾರಿನಲ್ಲಿ ವೈದ್ಯರೊಬ್ಬರು ಹೆಣವಾಗಿ ಪತ್ತೆಯಾಗಿದ್ದಾರೆ. ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ಘಟನೆ ವರದಿಯಾಗಿದರ.

ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದಕಾರಿನಲ್ಲಿ ಮೃತ ದೇಹ ಪತ್ತೆಯಾಗಿದ್ದು ಮೃತರನ್ನು ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಸತೀಶ್ (47) ಎಂದು ಗುರುತಿಸಲಾಗಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ಡಾ ಸತೀಶ್ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಸಾವಿಗೆ ಸೂಕ್ತವಾದ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button